24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 1 ರವರೆಗೆ ಶೇ. 51.29 ಮತದಾನ ನಡೆಯಿತು.


ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು ಸರತಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡುತ್ತಿದ್ದಾರೆ.

Related posts

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!