April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ‌ 106ರಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.


ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆ ಬಿಷಪ್ ಅವರು ಕರೆ ನೀಡಿದ್ದಾರೆ.

Related posts

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!