ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ by Suddi UdayaApril 26, 2024April 26, 2024 Share0 ಲಾಯಿಲ: ಲೋಕಸಭಾ ಚುನಾವಣೆಯಲ್ಲಿ ಲಾಯಿಲ ಬೂತ್ ಸಂಖ್ಯೆ 65 ರ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ತುಂಬಿದರು. Share this:PostPrintEmailTweetWhatsApp