April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

ಬಳಂಜ: ಲೋಕಸಭೆ ಚುನಾವಣೆಯ ಅಂಗವಾಗಿ ವೀಲ್ ಚಯರ್ ನಲ್ಲಿ ಬಂದು ಬಳಂಜ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದ 88 ವರ್ಷದ ಅಜ್ಜಿ ಗಂಗಮ್ಮ‌ ಹೆಗ್ಡೆ ಬಳಂಜ

ಇವರು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆಯವರ ಮಾತೃಶ್ರೀ.

Related posts

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!