25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಬೆಳಗ್ಗೆ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಮತಿ ಹೇಮಾವತಿ ವೀ.ಹೆಗ್ಗಡೆ, ಡಿ.ಹಷೇ೯ಂದ್ರ ಕುಮಾರ್, ಸುಪ್ರಿಯಾ ಹಷೇ೯ಂದ್ರ ಕುಮಾರ್ ಮತದಾನ ಮಾಡಿದರು.

Related posts

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!