ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ
ಬಳಂಜ: ಸಾಂಸ್ಕೃತಿಕ, ಕಲೆ, ಕ್ರೀಡೆ ಹಾಗೂ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆಯು ಬಳಂಜ ಶಾಲಾ ವಠಾರದಲ್ಲಿ ಎ.27 ರಂದು ನಡೆಯಿತು. ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಕಾರ್ಯಚಟುವಟಿಕೆಗಳಿಗೆ...