25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರವರಿಗೆ ಶ್ರೀ ನಾಗದೇವರ ಪ್ರಸಾದವನ್ನು ಅರ್ಚಕರಾದ ರವಿ ಕುಮಾರ್ ಭಟ್ ಪಜೀರಡ್ಕ ಇವರು ನೀಡಿ ಗೌರವಿಸಿದರು. ನಂತರ ಮಾತನಾಡಿ ಮುಂದೆಯೂ ನನಗೆ ಶ್ರೀ ನಾಗಸನ್ನಿದಿ ಕಟ್ಟದಬೈಲು ಇಲ್ಲಿಗೆ ಬರುವ ಭಾಗ್ಯ ಸಿಗಲಿ ಎಂದು ದೇವರಲ್ಲಿ ಕೇಳಿಕೊಂಡರು.

ಈ ಸಂದರ್ಭದಲ್ಲಿ ಹಿರಿಯರು ಮತ್ತು ರಾಷ್ಟ್ರೀಯ ತುಳು ಗುಡಿಗಾರ ಸಂಘ ಇದರ ಗೌರವಾಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ ಮತ್ತು ಊರ ಸಮಸ್ತ ಬಾಂಧವರು ಉಪಸ್ಥಿತರಿದ್ದರು.

Related posts

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿವಿಧ ಸರಕಾರಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳ ವಿತರಣೆ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya
error: Content is protected !!