ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ : ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ) ಅಲೆಕ್ಕಿ ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ ಗಿರಿಜಾ ಆಲೆಕ್ಕಿ ಇವರಿಗೆ ನಿರ್ಮಿಸಲಾದ ‘ ಲಕ್ಷ್ಮಿ ಕೃಪಾ ‘ ಮನೆಯ ಹಸ್ತಾಂತರ ಕಾರ್ಯಕ್ರಮ ಅಲೆಕ್ಕಿ – ಮುಗೇರಡ್ಕ ದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಉದ್ಯಮಿ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್, ಬಂದಾರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ, ಬೆಂಗಳೂರಿನ ಸ್ಪಂದನ ಚಾರಿಟೇಬಲ್ ಟ್ರಸ್ಟ್ ಸದಸ್ಯರು, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಮುಗೇರಡ್ಕ ಇದರ ಸದಸ್ಯರು ಉಪಸ್ಥಿತರಿದ್ದರು.

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!