27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ : ಪರಮೇಶ್ವರ ಕೆ. ನಿಧನ

ಅಂಡಿಂಜೆ: ಅಂಡಿಂಜೆ ಗ್ರಾಮದ ಕಾಡ್ಯಂಡ ನಿವಾಸಿ ಪರಮೇಶ್ವರ ಕೆ (91 ವರ್ಷ ) ಎ.24ರಂದು ನಿಧನರಾದರು.

ಇವರು ನಾರಾವಿ ಪರಿಶಿಷ್ಟ ಪಂಗಡದ ಆಶ್ರಮ ಶಾಲೆಯಲ್ಲಿ ವಾರ್ಡನ್ ಆಗಿ 30 ವರ್ಷ ಕರ್ತವ್ಯ ಸಲ್ಲಿಸಿದ್ದರು.

ಮೃತರು ಮಕ್ಕಳಾದ ಆನಂದ, ವಿಶ್ವನಾಥ, ಜನಾರ್ದನ, ಲಲಿತ, ಗೀತಾ, ಯಶೋಧರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!