September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಮೆಗಿನ ಮನೆ ಕುಳಾಯಿ ಕೃಷಿಕ ಜಗನಾಥ ಶೆಟ್ಟಿ (75 ವರ್ಷ) ಹೃದಯಾಘಾತದಿಂದ ಎ.27 ರಂದು ನಿಧನರಾದರು.


ಮೃತರು ಕೃಷಿಕರಾಗಿದ್ದು, ಕಳಿಯ ಗ್ರಾಮ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ ಸುಮತಿ ಜಗನ್ನಾಥ ಶೆಟ್ಟಿ, ಮೂವರು ಪುತ್ರಿಯರು, ಓರ್ವ ಪುತ್ರ ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮೂವರು ಸಹೋದರರು, ಇಬ್ಬರು ಸಹೋದರಿಯರು, ಸೊಸೆ, ಆಳಿಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

Suddi Udaya
error: Content is protected !!