25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ.

ಮೃತ ಹರೀಶ್ ಮತ್ತು ಆತನ ತಂದೆ ಚೋಮ ಎಂಬವರು ಮನೆಯಲ್ಲಿ ವಾಸವಾಗಿದ್ದು ತಾಯಿ ಈ ಹಿಂದೆ ನಿಧನ ಹೊಂದಿದ್ದರು.

ಹರೀಶ್ ಎ.25ರಂದು ಮಧ್ಯಾಹ್ನ ಮೃತಪಟ್ಟಿದ್ದರು. ತಂದೆ ಚೋಮರವರು ಯಾರನ್ನು ಹತ್ತಿರಕ್ಕೆ ಬಿಡದ ಕಾರಣ ಎ..26 ರಂದು ಮಧ್ಯಾಹ್ನ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ. ಮೃತ ದೇಹವನ್ನು ಬೆಳ್ತಂಗಡಿಗೆ ಆಸ್ಪತ್ರೆಗೆ ಸಾಗಿಸಲಾಯಿತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಅವರ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya
error: Content is protected !!