25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

ಬೆಳ್ತಂಗಡಿ: ಕಲಾಬಾಗಿಲು ರಝಾ ನಗರದಲ್ಲಿರುವ ಬುರೂಜ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಮಿನ್ಹಾಜುಲ್ ಚಾರಿಟೇಬಲ್ ಟ್ರಸ್ಟ್ ಗೋಳಿಯಂಗಡಿ ವತಿಯಿಂದ ಬಡ ಮಕ್ಕಳ ಉಚಿತ ಸಾಮೂಹಿಕ ಮುಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಸುಮಾರು 15 ರಷ್ಟು ಅರ್ಹ ಕುಟುಂಬದ ಮಕ್ಕಳ ಉಚಿತ ಮುಂಜಿ ಕಾರ್ಯಕ್ರಮ ಸಂಸ್ಥೆಯ ವತಿಯಿಂದ ನಡೆಸಲಾಯಿತು.

ಕರೋಪಾಡಿ ಅಬ್ದುಲ್ ಹಕೀಂ ಮದನಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಉದ್ಘಾಟಿಸಿದರು.
ಬುರೂಜ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ವ್ಯವಸ್ಥಾಪಕ ರಹ್ಮತುಲ್ಲಾ ಸಾಹಿಬ್ ಶುಭ ಹಾರೈಸಿದರು. ಸಂಸ್ಥೆಯ ಡೈರೆಕ್ಟರ್ ಬದ್ರುದ್ದೀನ್ ಲತೀಫಿ ಸ್ವಾಗತಿಸಿ ರಿಯಾಝ್ ಬಾಹಸನಿ ವಂದಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಕ್ರಿಯ ಕಾರ್ಯಕರ್ತ ಸಿದ್ದೀಕ್ ಗೋಳಿಯಂಗಡಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Related posts

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya
error: Content is protected !!