29.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

ಕುವೆಟ್ಟು ; ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಮಾರುತಿ ಕಾರಿಗೆ ಇನ್ನೋವ ಕಾರು ಡಿಕ್ಕಿಯಾದ ಘಟನೆ ಎ 28 ರಂದು ನಡೆದಿದೆ.

2 ಕಾರುಗಳು ಬೆಳ್ತಂಗಡಿ ಕಡಯಿಂದ ಬರುತ್ತಿದ್ದು ರಸ್ತೆಯ‌ ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ‌ಲ್ಲಿ ಸಂಚಾರಕ್ಕೆ ದೂಳಿನಲ್ಲಿ ಮುಂದಿನ ವಾಹನ ಕಾಣದೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ

Related posts

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya
error: Content is protected !!