25.7 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!