ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ by Suddi UdayaApril 28, 2024April 28, 2024 Share0 ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಇಂದು ಬೆಳಗ್ಗೆತೂಫಾನ್ ರಸ್ತೆಗೆ ಪಲ್ಟಿ ಹೊಡೆದು ವಾಹನದಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಇಬ್ಬರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಳಸದಿಂದ ಧರ್ಮಸ್ಥಳ ಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ. Share this:PostPrintEmailTweetWhatsApp