September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಇಂದು ಬೆಳಗ್ಗೆತೂಫಾನ್ ರಸ್ತೆಗೆ ಪಲ್ಟಿ ಹೊಡೆದು ವಾಹನದಲಿದ್ದ ಕೆಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಇಬ್ಬರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಳಸದಿಂದ ಧರ್ಮಸ್ಥಳ ಕ್ಕೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ತೆರವಿಗೆ ತಹಶೀಲ್ದಾರ್ ಆದೇಶ; ಕಟ್ಟಡಕ್ಕೆ ನೋಟೀಸ್ ಅಂಟಿಸಿದ ಅಧಿಕಾರಿಗಳು

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya
error: Content is protected !!