April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya
error: Content is protected !!