22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 29, 2024

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya
ಬಂದಾರು ಗ್ರಾಮದ ಮೈರೋಳ್ತಡ್ಕ ನಿವಾಸಿ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತ ಲಿಂಗಪ್ಪ ಗೌಡ(87ವ) ರವರು ಎ.29ರಂದು ಸಂಜೆ ನಿಧನರಾದರು. ಮೃತರು ಪತ್ನಿ ಮೀನಾಕ್ಷಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ...
ಗ್ರಾಮಾಂತರ ಸುದ್ದಿ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ಎ.26‌ ರಿಂದ ಎ. 28. ರವರೆಗೆ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya
ಬೆಳ್ತಂಗಡಿ; ತಾಲೂಕಿನ ಯುವಕರು ಇಂದು ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮಷ್ಟಕ್ಕೇ ಸಾಧಕರಾಗಿದ್ದು ಹೊರ ಪ್ರಪಂಚಕ್ಕೆ ಬಾರದೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರೆಲ್ಲರೂ ಯಶಸ್ವಿ ಉದ್ಯಮಿಗಳಾಗಿ ಗುರುತಿಸಿಕೊಳ್ಳಬೇಕು. ಅಭಿವೃದ್ಧಿ ಎಂಬುದು ಬರೀ ಬಾಯಿ ಮಾತಾಗಬಾರದು. ಅಬ್ದುಲ್ ರಶೀದ್ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಕಳೆದ 38 ವರ್ಷಗಳಿಂದ ಹಲವು ಹುದ್ದೆಗಳನ್ನು ಅಲಂಕರಿಸಿ ಕರ್ತವ್ಯ ನಿರ್ವಹಿಸಿದ ಉಪ ವಲಯಾರಣ್ಯಧಿಕಾರಿ ಕುಶಾಲಪ್ಪ ಗೌಡರವರು ಎ.30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಕುಶಾಲಪ್ಪ ಗೌಡರವರು 1986...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya
ಬೆಳ್ತಂಗಡಿ: ಎಪ್ರಿಲ್ ತಿಂಗಳಲ್ಲಿ ನಡೆದ ಜೆಇಇ ಮೈನ್ಸ್-2ರಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆದರ್ಶ ಮತ್ತು ಸಾತ್ವಿಕ್ ಎಲ್.ಕೆ. ಅವರ ಅಂಕಗಳಲ್ಲಿ ಪ್ರಗತಿಯಾಗಿದೆ. ಜೆಇಇ ಮೈನ್ಸ್-2 ಪರೀಕ್ಷೆಯಲ್ಲಿ ಆದರ್ಶ ಇವರು 98.4428890 ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya
ಬೆಳ್ತಂಗಡಿ: ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶ ಪ್ರಕಟಗೊಂಡ ನಂತರ ನಡೆದ ಮರು ಮೌಲ್ಯಮಾಪನದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮುಸ್ಕಾನ್ ಕೌಸರ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya
ಬೆಳ್ತಂಗಡಿ: ಗುಜರಾತ್ ನ ಅಹ್ಮದಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಮಿತ್ ಶಾ ಅವರನ್ನು ಅತೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya
ಗುರುವಾಯನಕೆರೆ: ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಶಾಂತೀಶ್ವರ ಫ್ಯೂಯಲ್ ಇದರ ಶುಭಾರಂಭವು ಶಕ್ತಿನಗರ ಗುರುವಾಯನಕೆರೆಯಲ್ಲಿ ಎ.29 ರಂದು ನಡೆಯಿತು. ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆಯನ್ನು ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ ಅವರು ರಲ್ಲಿ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯ ಸಂಜಯನಗರ ಪ್ರದೇಶದಲ್ಲಿ ಸುಮಾರು ಎಂಟು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಕಣ್ಣ ಮುಚ್ಚಳೆಯಿಂದ ಕೆರಳಿದ ನಾಗರಿಕರು ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್ ಬಿಸಿಎ ವಿಭಾಗದಿಂದ ಎನಿಗ್ಮಾ-2024 ಎ.23ರಂದು ಆಯೋಜಿಸಲಾಯಿತು. ವೇದಿಕೆಯಲ್ಲಿ ವಲಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ, ಬಿಸಿಎ ವಿಭಾಗದ ಮುಖ್ಯಸ್ಥ ಜನಾರ್ಧನ...
error: Content is protected !!