22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

ಬಂದಾರು ಗ್ರಾಮದ ಮೈರೋಳ್ತಡ್ಕ ನಿವಾಸಿ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತ ಲಿಂಗಪ್ಪ ಗೌಡ(87ವ) ರವರು ಎ.29ರಂದು ಸಂಜೆ ನಿಧನರಾದರು.

ಮೃತರು ಪತ್ನಿ ಮೀನಾಕ್ಷಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya
error: Content is protected !!