ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ by Suddi UdayaApril 29, 2024April 29, 2024 Share0 ಬಂದಾರು ಗ್ರಾಮದ ಮೈರೋಳ್ತಡ್ಕ ನಿವಾಸಿ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತ ಲಿಂಗಪ್ಪ ಗೌಡ(87ವ) ರವರು ಎ.29ರಂದು ಸಂಜೆ ನಿಧನರಾದರು. ಮೃತರು ಪತ್ನಿ ಮೀನಾಕ್ಷಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp