23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯ ಸಂಜಯನಗರ ಪ್ರದೇಶದಲ್ಲಿ ಸುಮಾರು ಎಂಟು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಕಣ್ಣ ಮುಚ್ಚಳೆಯಿಂದ ಕೆರಳಿದ ನಾಗರಿಕರು ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಎ.27ರಂದು ರಾತ್ರಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಮೆಸ್ಕಂ ಅಧಿಕಾರಿಗಳು ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಿದ ನಂತರ ನಾಗರೀಕರು ತಮ್ಮ ಮನೆಗಳಿಗೆ ಹಿಂತಿರುಗಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ