April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

ಬೆಳ್ತಂಗಡಿ: ಎಪ್ರಿಲ್ ತಿಂಗಳಲ್ಲಿ ನಡೆದ ಜೆಇಇ ಮೈನ್ಸ್-2ರಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆದರ್ಶ ಮತ್ತು ಸಾತ್ವಿಕ್ ಎಲ್.ಕೆ. ಅವರ ಅಂಕಗಳಲ್ಲಿ ಪ್ರಗತಿಯಾಗಿದೆ. ಜೆಇಇ ಮೈನ್ಸ್-2 ಪರೀಕ್ಷೆಯಲ್ಲಿ ಆದರ್ಶ ಇವರು 98.4428890 ಮತ್ತು ಸಾತ್ವಿಕ್ ಎಲ್ ಕೆ 96.9870395 ಪರ್ಸೆಂಟೈಲ್ ಅಂಕಗಳನ್ನು ಗಳಿಸಿರುತ್ತಾರೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ : ಮಾಯಿಲಕೋಟೆ ಸೀಮೆ ದೈವಗಳ ಪ್ರಥಮ ವಾರ್ಷಿಕ ನೇಮೋತ್ಸವ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!