27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶ ಪ್ರಕಟಗೊಂಡ ನಂತರ ನಡೆದ ಮರು ಮೌಲ್ಯಮಾಪನದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮುಸ್ಕಾನ್ ಕೌಸರ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

ಫಲಿತಾಂಶ ಪ್ರಕಟಗೊಂಡಾಗ 587 ಅಂಕ ಗಳಿಸಿದ್ದ ಮುಸ್ಕಾನ್ ಕೌಸರ್ ವ್ಯವಹಾರ ಅಧ್ಯಯನ ವಿಷಯದ ಮರು ಮೌಲ್ಯಮಾಪನದ ಬಳಿಕ ನಾಲ್ಕು ಅಂಕಗಳ ಹೆಚ್ಚಳದೊಂದಿಗೆ 591 ಅಂಕಗಳನ್ನು ಗಳಿಸಿರುತ್ತಾರೆ.

Related posts

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya
error: Content is protected !!