ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ
ಆರಂಬೋಡಿ: ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ನೇತೃತ್ವದಲ್ಲಿ ಎ.28ರಂದು ಒಟ್ಟು 11 ಮಕ್ಕಳ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮವನ್ನು ನಡೆಸಲಾಯಿತು. ಮಸೀದಿ ಅಧ್ಯಕ್ಷ...