24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

ಬೆಳ್ತಂಗಡಿ: ಗುಜರಾತ್ ನ ಅಹ್ಮದಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಮಿತ್ ಶಾ ಅವರನ್ನು ಅತೀ ಹೆಚ್ಚಿನ ಮತಗಳಿಂದ ಗೆಲ್ಲಿಸುವಂತೆ ಪಾಲ್ಗೊಂಡಿದ್ದ ಸಮಸ್ತರಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಪ್ರಸಿದ್ದ ಬರೋಡಾ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!