28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

ಬೆಳ್ತಂಗಡಿ: ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ಎ.26‌ ರಿಂದ ಎ. 28. ರವರೆಗೆ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಧರ್ಮಸ್ಥಳದ ಡಾ. ಕೆ ಜಯಕೀರ್ತಿ ಅವರನ್ನು ಆಡಳಿತ ಸಮಿತಿ ಹಾಗೂ ಸದ್ಧರ್ಮ ಬಂಧುಗಳ ಪರವಾಗಿ ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸನ್ಮಾನಿಸಿ ಆಶೀರ್ವದಿಸಿದರು.

Related posts

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya
error: Content is protected !!