22.8 C
ಪುತ್ತೂರು, ಬೆಳ್ತಂಗಡಿ
April 4, 2025

Day : April 30, 2024

ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya
ಉಜಿರೆ: ನಾವು ಸದಾ ಸಕಾರಾತ್ಮಕವಾಗಿ ಚಿಂತಿಸಬೇಕು. ನಾವು ಉತ್ತಮವಾಗಿದ್ದರೆ ಇಡೀ ಸಮಾಜವೇ ನಮಗೆ ಅತ್ಯುತ್ತಮವಾಗಿ ಕಾಣುತ್ತದೆ ಹಾಗೆ ಜೀವನದಲ್ಲಿ ಸೋಲು, ಅವಮಾನದ ಕಹಿಯನ್ನು ಅನುಭವಿಸಿದಾಗಲೇ ಜೀವನದಲ್ಲಿ ಯಶಸ್ಸು ಎಂಬ ಸಿಹಿಯನ್ನು ಸವಿಯಲು ಸಾಧ್ಯವಾಗುತ್ತದೆ. ನಾವು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya
ಲಾಯಿಲ: ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ವರಿ ಬಿ.ಎಸ್ ಎ.30ರಂದು ಸೇವಾ ನಿವೃತ್ತಿ ಹೊಂದಿದರು. ಇವರು ಬಾಜಿಮಾರು ನಿವೃತ್ತ ಮುಖ್ಯ ಶಿಕ್ಷಕ ಸೇಸಪ್ಪ ಗೌಡ ಮತ್ತು ವಸುಮತಿ...
ಅಪಘಾತತಾಲೂಕು ಸುದ್ದಿ

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
ಚಾರ್ಮಾಡಿ: ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಎ.ಸಿ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ. ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಎಸಿ ವಾಹನವು ಚಾಲಕ ನಿಯಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು ಮೇ.3 ರಿಂದ ಆರಂಭಗೊಂಡು ಮೇ.12...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya
ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya
ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮೇ 1 ರಂದು ಬುಧವಾರ ಸಂಜೆ ಗಂಟೆ 6.45 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 52 ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.ಈಗಾಗಲೆ 123 ಜೊತೆ ವಧು-ವರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಶ್ರೀಮತಿ ಲೋಕಮ್ಮ ಭಟ್ಯ ನಾಯ್ಕ್ ಇವರ ತಾಯಿ ಐದು ವರ್ಷದಿಂದ ಅನಾರೋಗ್ಯ ದಿಂದ ತೀವ್ರ ಸಂಕಷ್ಟದಲ್ಲಿದ್ದು ಇವರ ಪರಿಸ್ಥಿತಿ ಯನ್ನು ಗಮನಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿರವರು ಎ.30 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶ್ರೀರಂಗ ದಾಮ್ಲೆ ಅರಸಿನಮಕ್ಕಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುಬ್ರಹ್ಮಣ್ಯ ಉಪ್ಪಾರ್ಣ, ಅರ್ಚಕ ರಮಾನಂದ ಭಟ್ ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 15ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಬಿಎಮ್ ಎಸ್ ಸಂಯೋಜಿತ...
error: Content is protected !!