29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆಯ ಮಾಯದಲ್ಲಿ ಶ್ರೀ ದೀಪ ಹೊಸ ಸ್ವ-ಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು.

ಉಜಿರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ವನಿತಾರವರಿಂದ ಹೊಸ ಸಂಘದ ಉದ್ಘಾಟನೆ ಮಾಡಿ ದಾಖಲಾತಿ ಹತ್ತಾಂತರಿಸಿದರು.

ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಭಾವತಿ ಹಾಗೂ ಹೊಸ ಸಂಘದ ಸದಸ್ಯರು ಉಪಸ್ಥಿತರಿದ್ದರರು.

Related posts

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya
error: Content is protected !!