24.8 C
ಪುತ್ತೂರು, ಬೆಳ್ತಂಗಡಿ
May 20, 2025
ಅಪಘಾತತಾಲೂಕು ಸುದ್ದಿ

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಎ.ಸಿ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ.

ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಎಸಿ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya
error: Content is protected !!