ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಎ.30 ರಂದು ಸಂಜೆ 7.30 ಗಂಟೆಗೆ ಸರಿಯಾಗಿ ಪದ್ಮುಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಲಿದೆ.

ಸಂಜೆ ಗಂಟೆ 6.30 ಕ್ಕೆ ಶ್ರೀ ರಘುಪತಿ ಕೆ ಅನಾಬೆ ಇವರ ಸೇವಾರ್ಥವಾಗಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ ಶುಕ್ರನಂದನೆ ಯಕ್ಷಗಾನ, ರಾತ್ರಿ 8.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

Suddi Udaya

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya
error: Content is protected !!