25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀ ಪಾದರು ಎ.29 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುಬ್ರಹ್ಮಣ್ಯ ಉಪ್ಪಾರ್ಣ, ಅರ್ಚಕ ರಮಾನಂದ ಭಟ್ ಉಪಸ್ಥಿತರಿದ್ದರು.

Related posts

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಲಾಯಿಲ ಯುವಕರಿಂದ ಮಾದರಿ ಕಾರ್ಯಕ್ರಮ: ಶ್ರಮದಾನದ ಮೂಲಕ ರಸ್ತೆ ಬದಿ ಸ್ವಚ್ಛತೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!