25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಮಾಶಾಸನ ಪಡೆಯುವ ಸದಸ್ಯರಾದ ಬಾಬು ಗೌಡ ರವರಿಗೆ ನಡೆದಾಡಲು ಆಗದೇ ಇದ್ದು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ಊರುಗೋಲು ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya
error: Content is protected !!