37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಸಪ್ತಪದಿ ಸಂಘದ ಸದಸ್ಯ ಸುಲೈಮಾನ್ ರವರ ತಾಯಿಗೆ ನಡೆದಾಡಲು ಆಗದೇ ಇದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿದ್ದ ವೀಲ್ ಚೇರ್ ನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಮತ್ತು ವಿಪತ್ತು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ವಿತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಭಾ, ತಾರಾನಾಥ ಮತ್ತು ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya
error: Content is protected !!