23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

ವೇಣೂರು :ಇಲ್ಲಿಯ ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸುಮಾರು ವರ್ಷಗಳಿಂದ ನಡೆದು ಬರುತ್ತಿರುವ ನೂರುಲ್ ಹುದಾ ದರ್ಸ್ ಇದರ 2024-25ನೇ ಸಾಲಿನ ಪ್ರಾರಂಭೋತ್ಸವ ಎ.29 ರಂದು ಬಹು ಸಾದಾತ್ ತಂಙಳ್ ನೇತೃತ್ವದಲ್ಲಿ ಉಳ್ತೂರು ನಡೆಯಿತು.


ದರ್ಸ್ ವಿದ್ಯಾರ್ಥಿಗಳಿಗೆ ಉಪದೇಶ ನೀಡಿ ಬಹು ಸಾದಾತ್ ತಂಙಳ್ ಪ್ರಾರ್ಥನೆಯೊಂದಿಗೆ ದರ್ಸ್ ಪ್ರಾರಂಭಿಸಿದರು.

ಕಾರ್ಯಕ್ರಮದಲ್ಲಿ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya
error: Content is protected !!