24.5 C
ಪುತ್ತೂರು, ಬೆಳ್ತಂಗಡಿ
April 5, 2025

Day : April 30, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
ನಿಡ್ಲೆ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಅಗ್ರಿಲೀಫ್ ಗೆ ಎ.30 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉತ್ಪನ್ನಗಳನ್ನು ಪರಿಶೀಲಿಸಿದ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya
ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya
ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಅವರ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya
ಮಿತ್ತಬಾಗಿಲು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಪರಮಾನುಗ್ರಹಪುರಸ್ಸರ ಆಶೀರ್ವಾದಗಳಿಂದ ತತ್ಕರ ಕಮಲ ಸಂಜತರಾದ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿರವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಎ.30 ರಂದು ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಸಪ್ತಪದಿ ಸಂಘದ ಸದಸ್ಯ ಸುಲೈಮಾನ್ ರವರ ತಾಯಿಗೆ ನಡೆದಾಡಲು ಆಗದೇ ಇದ್ದು ಅವರಿಗೆ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆಯ ಮಾಯದಲ್ಲಿ ಶ್ರೀ ದೀಪ ಹೊಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya
ವೇಣೂರು :ಇಲ್ಲಿಯ ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸುಮಾರು ವರ್ಷಗಳಿಂದ ನಡೆದು ಬರುತ್ತಿರುವ ನೂರುಲ್ ಹುದಾ ದರ್ಸ್ ಇದರ 2024-25ನೇ ಸಾಲಿನ ಪ್ರಾರಂಭೋತ್ಸವ ಎ.29 ರಂದು ಬಹು ಸಾದಾತ್ ತಂಙಳ್ ನೇತೃತ್ವದಲ್ಲಿ ಉಳ್ತೂರು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya
ಉಜಿರೆ: ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬದ್ಧತೆಯೊಂದಿಗೆ ಆರಂಭವಾದ ಉಜಿರೆಯ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಸಮಾಜದ ಅಗತ್ಯತೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಪಟ್ಟಣಗಳಿಗೆ ಸೀಮಿತವಾದ ಬೆನಕ ಆಸ್ಪತ್ರೆಯ ಉನ್ನತೀಕರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಮಾಶಾಸನ ಪಡೆಯುವ ಸದಸ್ಯರಾದ ಬಾಬು ಗೌಡ ರವರಿಗೆ ನಡೆದಾಡಲು ಆಗದೇ ಇದ್ದು. ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಸುಮಾರು 21 ವರ್ಷಗಳ ಕಾಲ ಸೈನಿಕರಾಗಿ ದೇಶ ಸೇವೆ ಸಲ್ಲಿಸಿ ಮೇ 2ರಂದು ನಿವೃತ್ತಿಗೊಳ್ಳಲಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ರವರು ಮೇ.2 ರಂದು ನಿವೃತ್ತರಾಗಿ ಮೇ.4 ಕ್ಕೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಗಣೇಶ್...
error: Content is protected !!