April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿರವರು ಎ.30 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶ್ರೀರಂಗ ದಾಮ್ಲೆ ಅರಸಿನಮಕ್ಕಿ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ವಾಮನ ತಾಮ್ಹಣಕ್ಕರ್ ಅರಸಿನಮಕ್ಕಿ, ಅರ್ಚಕರಾದ ಉಲ್ಲಾಸ್ ಭಟ್ ಅಂತರ, ಮುರಳಿಧರ ಶೆಟ್ಟಿಗಾರ್, ಶಕುಂತಳಾ ಆಚಾರ್ಯ ಪಾಲೆಂಜ, ಕವಿತಾ ನಾವಳೆ, ಮಮತಾ ಪೊಸೋಳಿಗೆ, ಇನ್ನಿತರರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ