24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!