27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya
error: Content is protected !!