24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಪ್ರತಿಭಾ ಸಂಘದ ಸವಿತಾ ರವರ ಅತ್ತೆಗೆ ನಡೆದಾಡಲು ಆಗದೇ ಇದ್ದು, ಅವರ ಬೇಡಿಕೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ವೀಲ್ ಚೇರ್ ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಮನೆಯ ಸದಸ್ಯರಾದ ಸೀತಾಮ್ಮ ರವರ ಮಗ ರೋಹಿತಾಶ್ವ, ಕವಿತಾ, ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya
error: Content is protected !!