22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ನಿಡ್ಲೆ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಅಗ್ರಿಲೀಫ್ ಗೆ ಎ.30 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉತ್ಪನ್ನಗಳನ್ನು ಪರಿಶೀಲಿಸಿದ ಅವರು ಉತ್ಪನ್ನದ ಗುಣಮಟ್ಟ ಮತ್ತು ದೇಶ ವಿದೇಶಗಳಲ್ಲಿ ಸಂಸ್ಥೆಯ ಬೆಳವಣಿಗೆಯನ್ನು ಶ್ಲಾಘಿಸಿದರು.

ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್ ಸಂಸ್ಥೆಯ ಸಾಧನೆ ಮತ್ತು ಮುಂದಿನ ಗುರಿಗಳನ್ನು ಸ್ವಾಮೀಜಿಯವರಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹ ನಿರ್ದೇಶಕ ಅತಿಶಯ್ ಜೈನ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು , ಸ್ವಾಮೀಜಿಯವರ ಆಶೀರ್ವದ ಪಡೆದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya
error: Content is protected !!