25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 15ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಬಿಎಮ್ ಎಸ್ ಸಂಯೋಜಿತ ಮಡಂತ್ಯಾರು ವಲಯದ ಸದಸ್ಯ ಅನಂತ್ ರಾಮ ಪಾಲ್ಲಡ್ಕ ರವರು ಜಾಂಡೀಸು ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಕ್ಷೇಮನಿಧಿ ರೂ.8,000 ವನ್ನು ಸಂಘದ ಆಧ್ಯಕ್ಷ ಸಂದೀಪ್ ಕುಂದರ್ ವಿತರಣೆ ಮಾಡಿದರು.

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ., ಸಂಘದ ಮಾಜಿ ಅಧ್ಯಕ್ಷ ಆನಂದ ದೇವಡಿಗ ಸದಸ್ಯರಾದ ಲಾನ್ಸಿಲೆಟ್ ಬಳ್ಳಮಂಜ ಉಪಸ್ಥಿತರಿದ್ದರು.

Related posts

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya
error: Content is protected !!