ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಶ್ರೀಮತಿ ಲೋಕಮ್ಮ ಭಟ್ಯ ನಾಯ್ಕ್ ಇವರ ತಾಯಿ ಐದು ವರ್ಷದಿಂದ ಅನಾರೋಗ್ಯ ದಿಂದ ತೀವ್ರ ಸಂಕಷ್ಟದಲ್ಲಿದ್ದು ಇವರ ಪರಿಸ್ಥಿತಿ ಯನ್ನು ಗಮನಿಸಿದ ಯೋಜನೆಯ ಕಾರ್ಯಕರ್ತರು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರ ಮಾರ್ಗದರ್ಶನ ದಂತೆ ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ , ನಡ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಶಕುಂತಳ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಕು ವಸಂತಿ. ನಡ ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಗೀತಾ ಇವರೆಲ್ಲರ ಉಪಸ್ಥಿತಿಯಲ್ಲಿ ಎ.30ರಂದು ಮನೆಗೆ ಭೇಟಿ ಮಾಡಿ ವಾಟರ್ ಬೆಡ್ ವಿತರಣೆ ಮಾಡಲಾಯಿತು.

Related posts

ಕಲ್ಮಂಜ : ಕೃಷಿಕ ದೇಜಪ್ಪ ಗೌಡ ನಿಧನ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya
error: Content is protected !!