22.8 C
ಪುತ್ತೂರು, ಬೆಳ್ತಂಗಡಿ
April 4, 2025

Month : May 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya
ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ. ಸೇತುವೆಯ ಕೆಳಗಿನ‌ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಪಾಡ್ಯಾರು ಮಜಲು *ರಾಜಗ್ರಹ* ನಿವಾಸಿ ದಿವಂಗತ ಧರ್ಮರಾಜ ಪಾಂಡಿ ಇವರ ಧರ್ಮಪತ್ನಿ ಶ್ರೀಮತಿ ವಿಮಲಾ ಡಿ’ ಪಾಂಡಿ (82ವ) ರವರು ಇಂದು(ಮೇ 31)ಸಂಜೆ ನಿಧನರಾಗಿದ್ದಾರೆ. ಮೃತರು ಮೂರು ಹೆಣ್ಣು...
ಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಕೃಷಿ ಇಲಾಖೆಯಲ್ಲಿ 26 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್‌ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸುಮಾರು 26 ವರ್ಷಗಳ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿ ಮೇ 31ರಂದು ಸರಕಾರಿ ಉದ್ಯೋಗದಿಂದ ನಿವೃತ್ತರಾದ ಚಿದಾನಂದ ಹೂಗಾರ್‌ರವರಿಗೆ ಇಲಾಖೆ...
ಆರೋಗ್ಯತಾಲೂಕು ಸುದ್ದಿ

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya
ನೆರಿಯ : ಪ್ರಾರ್ಥಮಿಕ ಆರೋಗ್ಯ ಕೇಂದ್ರ ನೆರಿಯ ಇದರ ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜಾ ಮೇ 31ರಂದು ನಿವೃತ್ತಿ ಹೊಂದಿದ್ದರು.ಇವರು ಪುತ್ತೂರು ತಾಲೂಕು ನವರಾಗಿದ್ದು 38 ವರ್ಷ ಇಲ್ಲಿಯೆ ಸೇವೆ ಸಲ್ಲಿಸಿದ್ದರು....
ಆರೋಗ್ಯ

ನೆರಿಯ:ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜ ನಿವೃತ್ತಿ

Suddi Udaya
ನೆರಿಯ : ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರ ನೆರಿಯ ಇದರ ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜಾ ಮೇ 31ರಂದು ನಿವೃತ್ತಿ ಹೊಂದಿದ್ದಾರೆ. ಇವರು ಪುತ್ತೂರು ತಾಲೂಕು ನವರಾಗಿದ್ದು , 38 ವರ್ಷ ನೆರಿಯದಲ್ಲೇ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.. ಹೊಸದಾಗಿ ದಾಖಲಾದ 8ನೇ ತರಗತಿಯ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಎಲ್ಲ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಕಳೆದ ಸಾಲಿನಲ್ಲಿ ಉತ್ತೀರ್ಣರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 31ರಂದು ನಡೆಯಿತು. ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು. ಮಕ್ಕಳಿಗೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya
ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲ್ಲೂಕು ಪತ್ರಕರ್ತರ  ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
ಓಡಿಲ್ನಾಳ : ಸ. ಉ. ಪ್ರಾ. ಶಾಲೆ ಓಡಿಲ್ನಾಳ. 2024-25 ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಮೆ31 ರಂದು ಅದ್ದೂರಿಯಾಗಿ ನೆರವೇರಿತು. ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ ಮೇ 31 ರಂದು ಮೈರೋಳ್ತಡ್ಕದಲ್ಲಿ ನಡೆಯಿತು. ಊರ ಪರವೂರಿನ ದಾನಿಗಳು ಹಾಗೂ ಹಳೆ ವಿದ್ಯಾರ್ಥಿಗಳ ನೆರವಿನಿಂದ ಒಂದನೇ ತರಗತಿ...
error: Content is protected !!