25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: 2024-25 ನೇ ಸಾಲಿನ ಉಜಿರೆ ಹಳೆಪೇಟೆ ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ನೂತನ ಅಧ್ಯಕ್ಷರಾಗಿ ಜನಾರ್ಧನ ವಿವೇಕಾನಂದನಗರ, ಉಪಾಧ್ಯಕ್ಷರಾಗಿ ವಿನೋದ್ ಕುಮಾರ್, ಕಾರ್ಯದರ್ಶಿಯಾಗಿ ಗುರುಪ್ರಸಾದ್ ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ವಿನೋಧರ, ಕೋಶಾಧಿಕಾರಿಯಾಗಿ ಹರೀಶ್ ವಿವೇಕಾನಂದನಗರ,
ಸಲಹೆಗಾರರಾಗಿ ಚಂದನ್, ಗಣೇಶ್, ಸುಮನ್ ಆಯ್ಕೆಯಾದರು.

Related posts

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
error: Content is protected !!