September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

ಬೆಳ್ತಂಗಡಿ: ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಏರ್ಪಡಿಸಲಾದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌ ಅವರ ಪರ ಪಕ್ಷದ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರೊಂದಿಗೆ ಮತ ಯಾಚಿಸಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಾಸಕ ಬಸವರಾಜ ಮತ್ತಿಮಡು, ಪರಿಷತ್ ಸದಸ್ಯರಾದ ಬಿ. ಜಿ. ಪಾಟೀಲ್‌, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ ಹಾಗು ತಮ್ಮೇಶ್ ಗೌಡ, ಜಿಲ್ಲಾಧ್ಯಕ್ಷರು ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗಾರ್ಡನ್ ಬಾರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಆಹಾರದ ಮೇಲೆ ಮಾನ್ಸೂನ್ ವಿಶೇಷ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya
error: Content is protected !!