32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರು ವಹಿಸಿದ್ದರು
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಉಸ್ತಾದ್ ಬಷೀರ್ ದಾರಿಮಿ, ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಹ್ಮದ್ ಹುಸೈನ್ ಮೂಡಬಿದ್ರೆ, ಸಿರಾಜ್ ಚಿಲಿಂಬಿ, ಲತೀಫ್ ಪಾಂಡವರಕಲ್ಲು, ಸಂಸ್ಥೆಯ ಅಧ್ಯಾಪಕರಾದ ಅಶ್ರಫ್ ಯಮಾನಿ, ಶಾಫಿ ಫೈಝಿ, ಸಿನಾನ್ ಹೈತಮಿ, ನೌಷಾದ್ ಫೈಝಿ, ಝಕರಿಯ ಫೈಝಿ, ಶಿಹಾಬುದ್ದೀನ್ ಅಝ್ಹರಿ ಸಿರಾಜ್ ಉಪಸ್ಥಿತರಿದ್ದರು.


ಸಂಸ್ಥೆಯ ಮುದರ್ರಿಸ್ಸರಾದ ಉಸ್ತಾದ್ ಶಾಫಿ ಫೈಝಿರವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!