24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Related posts

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya
error: Content is protected !!