September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಅದೃಷ್ಟವಾಶಾತ್  ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!