32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಸುಜಾತ (40ವ) ಅವರು ಹೃದಯಾಘಾತದಿಂದ ಕಳೆದ ರಾತ್ರಿ (ಮೇ.1) ನಿಧನರಾದರು.

ಕಳೆದ ರಾತ್ರಿ ಮಂಡಂತ್ಯಾರ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕಿಯಾಗಿ, ಸರಳ ಸಜ್ಜನ ವ್ಯಕ್ತಿತ್ವವನ್ನು ಹೊಂದಿದ್ದರು.

ಕಜೆಕಾರು ನಿವಾಸಿಯಾದ ಇವರು ಪತಿ ಕೇಶವ ಹಾಗೂ ಇಬ್ಬರು ಗಂಡು ಮಕ್ಕಳು ಮತ್ತು ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!