37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ. ಕೆ. ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ಬಿ ಇವರು ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಮೇ 02 ರಂದು ಅಧಿಕಾರ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಶುಭ ಹಾರೈಸಿದರು. ನಿರ್ದೇಶಕರರಾದ ನಾರಾಯಣ ಗೌಡ, ವಕೀಲರಾದ ಉದಯ ಬಿ.ಕೆ, ಉದಯ ಭಟ್, ನಿವೃತ್ತಿ ಹೊಂದಿದ ಮೆನೇಜರ್ ರಘುಪತಿ ಕೆ ಅನಾಬೆ,ನಿವೃತ್ತ ಮೆನೇಜರ್ ತಿಮ್ಮಯ್ಯ ಗೌಡ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!